ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ, ಎಎಪಿ ಪಂಜಾಬ್ ಘಟಕ ಆಂತರಿಕ ಕಲಹ ಮತ್ತು ಸಂಭಾವ್ಯ ವಿಭಜನೆ ಎದುರಿಸುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ನಾಯಕ ಹಾಗೂ ಪಂಜಾಬ್ ವಿಧಾನಸಭೆಯ ಪ್ರತಿಪಕ್ಷ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಭಾನುವಾರ (ಫೆ.9) ಹೇಳಿದ್ದಾರೆ. ಕಳೆದ ಒಂದು ವರ್ಷದಿಂದ 30ಕ್ಕೂ ಹೆಚ್ಚು ಎಎಪಿ ಶಾಸಕರು ನಮ್ಮ ಪಕ್ಷದೊಂದಿಗೆ ಸಂಪರ್ಕದಲ್ಲಿದ್ದು, ಪಕ್ಷ ಬದಲಾಯಿಸಲು ಸಿದ್ಧರಾಗಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಹೊಸ ಬಾಂಬ್ ಸಿಡಿಸಿದ್ದಾರೆ. “ಎಎಪಿಯ ದೆಹಲಿ ನಾಯಕತ್ವ ಭಗವಂತ್ ಮಾನ್ … Continue reading ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್