ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ ಸ್ಥಳವನ್ನು ‘ಶಹೀದ್ ಹಿಂದೂ ಪ್ರವಾಸಿ ತಾಣ’ವೆಂದು ಘೋಷಿಸಲು ಕೋರಿ ಪಿಐಎಲ್: ತಿರಸ್ಕರಿಸಿದ ಕೋರ್ಟ್

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ 26 ಪ್ರವಾಸಿಗರನ್ನು ‘ಹುತಾತ್ಮರು’ ಮತ್ತು ದಾಳಿ ನಡೆದ ಸ್ಥಳವನ್ನು ‘ಶಹೀದ್ ಹಿಂದೂ ಕಣಿವೆ ಪ್ರವಾಸಿ ತಾಣ’ ಎಂದು ಘೋಷಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮಂಗಳವಾರ (ಮೇ 20) ತಿರಸ್ಕರಿಸಿದೆ. ಆಯುಷ್ ಅಹುಜಾ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು ಮತ್ತು ನ್ಯಾಯಮೂರ್ತಿ ಸುಮೀತ್ ಗೋಯೆಲ್ ಅವರಿದ್ದ ಪೀಠ ಆದೇಶ ಪ್ರಕಟಿಸಿದೆ ಎಂದು livelaw.in ವರದಿ ಮಾಡಿದೆ. … Continue reading ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ ಸ್ಥಳವನ್ನು ‘ಶಹೀದ್ ಹಿಂದೂ ಪ್ರವಾಸಿ ತಾಣ’ವೆಂದು ಘೋಷಿಸಲು ಕೋರಿ ಪಿಐಎಲ್: ತಿರಸ್ಕರಿಸಿದ ಕೋರ್ಟ್