ಜುನೈದ್ ಖಾನ್ ಹತ್ಯೆ ಪ್ರಕರಣ: ಪ್ರಧಾನ ಆರೋಪಿಯ ಜಾಮೀನು ಅರ್ಜಿ ವಜಾಗೊಳಿಸಿದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್
ಚಂಡೀಗಢ: 2017ರ ಜೂನ್‌ನಲ್ಲಿ ಯುವಕ ಜುನೈದ್ ಖಾನ್ (16) ಅವರನ್ನು ರೈಲಿನಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಆರೋಪ ಎದುರಿಸುತ್ತಿರುವ ಪ್ರಧಾನ ಆರೋಪಿ ನರೇಶ್ ಅವರ ಜಾಮೀನು ಅರ್ಜಿಯನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ವಜಾಗೊಳಿಸಿದೆ. ಈ ತೀರ್ಪಿನ ಮೂಲಕ ನ್ಯಾಯಾಲಯವು ಸಾಕ್ಷಿಗಳ ಸುರಕ್ಷತೆಗೆ ಆದ್ಯತೆ ನೀಡಿದೆ ಎಂದು ಲೈವ್ ಲಾ ವರದಿ ಮಾಡಿದೆ. ಈ ಕುರಿತು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, “ಅಪರಾಧದ ಗಂಭೀರತೆಯನ್ನು ಗಮನಿಸಿದಾಗ, ಸಾಕ್ಷಿಗಳಿಗೆ ಸುರಕ್ಷಿತ ಮತ್ತು ನಿರ್ಭೀತ ವಾತಾವರಣ … Continue reading ಜುನೈದ್ ಖಾನ್ ಹತ್ಯೆ ಪ್ರಕರಣ: ಪ್ರಧಾನ ಆರೋಪಿಯ ಜಾಮೀನು ಅರ್ಜಿ ವಜಾಗೊಳಿಸಿದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed