ಪ್ರವಾಹಕ್ಕೆ ನಲುಗಿದ ಪಂಜಾಬ್: ಇದುವರೆಗೆ 37 ಮಂದಿ ಸಾವು, ಸಂಕಷ್ಟದಲ್ಲಿ 23 ಜಿಲ್ಲೆಗಳ ಜನತೆ

ಪಂಜಾಬ್‌ನಲ್ಲಿ ಭಾರೀ ಪ್ರವಾಹದಿಂದ ಇದುವರೆಗೆ 37 ಜನರು ಪ್ರಾಣ ಕಳೆದುಕೊಂಡಿದ್ದು, 23 ಜಿಲ್ಲೆಗಳಲ್ಲಿ ಜನ ಜೀವನ ಸಂಪೂರ್ಣ ಸಂಕಷ್ಟಕ್ಕೆ ಸಿಲುಕಿದೆ. ವರದಿಗಳ ಪ್ರಕಾರ, 1988ರ ನಂತರ ರಾಜ್ಯ ಎದುರಿಸಿದ ಅತ್ಯಂತ ಭೀಕರ ಪ್ರವಾಹ ಇದಾಗಿದೆ. ನಿರಂತರ ಸುರಿಯುತ್ತಿರುವ ಮಳೆ ಪರಿಸ್ಥಿತಿಯನ್ನು ಇನ್ನಷ್ಟು ಹದೆಗೆಡಿಸಿದೆ. ಹಿಮಾಚಲ ಪ್ರದೇಶ ಮತ್ತು ಜಮ್ಮು ಕಾಶ್ಮೀರದ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಸಟ್ಲೆಜ್, ಬಿಯಾಸ್ ಮತ್ತು ರಾವಿ ನದಿಗಳು ಮತ್ತು ಕಾಲೋಚಿತ ಹೊಳೆಗಳು ಉಕ್ಕಿ ಹರಿದಿವೆ. ಇದರಿಂದ ಭೀಕರ ಪ್ರವಾಹ ಉಂಟಾಗಿದೆ. ಗುರುದಾಸ್ಪುರ, … Continue reading ಪ್ರವಾಹಕ್ಕೆ ನಲುಗಿದ ಪಂಜಾಬ್: ಇದುವರೆಗೆ 37 ಮಂದಿ ಸಾವು, ಸಂಕಷ್ಟದಲ್ಲಿ 23 ಜಿಲ್ಲೆಗಳ ಜನತೆ