ಪಂಜಾಬ್ | ರೈತ ನಾಯಕರನ್ನು ಬಂಧಿಸಿದ ಪೊಲೀಸರು; ಶಂಭು-ಖಾನೌರಿ ಗಡಿಗಳಲ್ಲಿ ಪ್ರತಿಭಟನಾ ಸ್ಥಳ ತೆರವು

ಎಂಎಸ್‌ಪಿಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪಂಜಾಬ್- ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಬುಧವಾರ (ಮಾ.19) ತಡರಾತ್ರಿ ಪೊಲೀಸರು ತೆರವುಗೊಳಿಸಿದ್ದಾರೆ. ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತ ನಾಯಕರಾದ ಕಿಸಾನ್ ಮಜ್ದೂರ್ ಮೋರ್ಚಾದ (ಕೆಎಂಎಂ) ಸರ್ವಾನ್ ಸಿಂಗ್ ಪಂಧೇರ್ ಮತ್ತು ಸಂಯುಕ್ತ ಕಿಸಾನ್ ಮೋರ್ಚಾದ (ರಾಜಕೀಯೇತರ) ಜಗಜಿತ್ ಸಿಂಗ್ ದಲ್ಲೆವಾಲ್ ಕೇಂದ್ರ ಸರ್ಕಾರದ ಜೊತೆ ಏಳನೇ ಸುತ್ತಿನ ಮಾತುಕತೆ ನಡೆಸಿ ಶಂಭು, ಖಾನೌರಿ ಗಡಿಗಳಿಗೆ ವಾಪಾಸ್ಸಾಗುವಾಗ ಅವರನ್ನು ಪೊಲೀಸರು … Continue reading ಪಂಜಾಬ್ | ರೈತ ನಾಯಕರನ್ನು ಬಂಧಿಸಿದ ಪೊಲೀಸರು; ಶಂಭು-ಖಾನೌರಿ ಗಡಿಗಳಲ್ಲಿ ಪ್ರತಿಭಟನಾ ಸ್ಥಳ ತೆರವು