ಪಂಜಾಬ್ | ಪಾಕಿಸ್ತಾನಕ್ಕೆ ಬೇಹುಗಾರಿಕೆ ನಡೆಸುತ್ತಿದ್ದ ಇಬ್ಬರ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಜೊತೆ ಸಂಪರ್ಕ ಹೊಂದಿರುವ ಬೇಹುಗಾರಿಕೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಇಬ್ಬರು ವ್ಯಕ್ತಿಗಳನ್ನು ಜೂನ್ 22 ರಂದು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ರಾಜ್ಯದಲ್ಲಿ ಇದುವರೆಗೆ ಇಂತಹ ಆರೋಪಗಳ ಮೇಲೆ 12 ಜನರನ್ನು ಬಂಧಿಸಲಾಗಿದೆ. ಪಂಜಾಬ್ | ಪಾಕಿಸ್ತಾನಕ್ಕೆ ಬಂಧನಕ್ಕೊಳಗಾದ ಆರೋಪಿಗಳನ್ನು ಗುರ್‌ಪ್ರೀತ್ ಸಿಂಗ್ ಅಲಿಯಾಸ್ ಗೋಪಿ ಫೋಜಿ ಮತ್ತು ಸಾಹಿಲ್ ಮಸಿಹ್ ಅಲಿಯಾಸ್ ಶಾಲಿ ಎಂದು ಗುರುತಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಅವರು ಹೇಳಿದ್ದಾರೆ. “ಗುರ್‌ಪ್ರೀತ್ … Continue reading ಪಂಜಾಬ್ | ಪಾಕಿಸ್ತಾನಕ್ಕೆ ಬೇಹುಗಾರಿಕೆ ನಡೆಸುತ್ತಿದ್ದ ಇಬ್ಬರ ಬಂಧನ