ಪೊಲೀಸ್ ಕಾರ್ಯಾಚರಣೆ ತಡೆದು ಕೋಳಿ ಅಂಕ : ಪುತ್ತೂರು ಶಾಸಕ ಅಶೋಕ್ ರೈ ಸೇರಿ 17 ಮಂದಿ ವಿರುದ್ಧ ಪ್ರಕರಣ ದಾಖಲು

ಶಾಸಕರೇ ಮುಂದೆ ನಿಂತು ಕಾನೂನುಬಾಹಿರ ಚಟುವಟಿಕೆ ನಡೆಸಲು ಜನರನ್ನು ಪ್ರೋತ್ಸಾಹಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಬಳಿ ಶನಿವಾರ (ಡಿ.20) ನಡೆದಿದೆ. ಕೇಪು ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪೊಲೀಸರು ಶನಿವಾರ ದಾಳಿ ನಡೆಸಿದ್ದರು. ಆದರೆ, ಪುತ್ತೂರು ಶಾಸಕ ಅಶೋಕ್ ರೈ ಖುದ್ದು ಮುಂದೆ ನಿಂತು ಸಂಪ್ರದಾಯದ ಹೆಸರಿನಲ್ಲಿ ಕೋಳಿ ಅಂಕ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೋಳಿ ಅಂಕಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಮತಿ ನೀಡಿರಲಿಲ್ಲ. ಹಾಗಾಗಿ, … Continue reading ಪೊಲೀಸ್ ಕಾರ್ಯಾಚರಣೆ ತಡೆದು ಕೋಳಿ ಅಂಕ : ಪುತ್ತೂರು ಶಾಸಕ ಅಶೋಕ್ ರೈ ಸೇರಿ 17 ಮಂದಿ ವಿರುದ್ಧ ಪ್ರಕರಣ ದಾಖಲು