ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು
ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ ತಿರುಗಿದೆ. ದಕ್ಷಿಣ ದೆಹಲಿಯ ಮಾಳವೀಯ ನಗರದ ನಿವಾಸಿಗಳಾದ ಹರ್ಷ್ ಸಿಂಗ್ ಮತ್ತು ರೂಬಿ ಜೈನ್ ದಂಪತಿ ಅರುಣಾಚಲ ಪ್ರದೇಶ ಮಹಿಳೆಯರನ್ನು “ಮೋಮೋ” ಮತ್ತು “ದಂಧೇವಾಲಿ” (ಲೈಂಗಿಕ ಕಾರ್ಯಕರ್ತರು) ಎಂದು ಕರೆದು ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಸಂತ್ರಸ್ತ ಮಹಿಳೆಯರು ನೀಡಿದ ದೂರಿನ ಮೇರೆಗೆ … Continue reading ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು
Copy and paste this URL into your WordPress site to embed
Copy and paste this code into your site to embed