ರಾಯ್ ಬರೇಲಿ ದಲಿತ ವ್ಯಕ್ತಿ ಗುಂಪುಹತ್ಯೆ; ಬಲಿಪಶು ಕುಟುಂಬವನ್ನು ಭೇಟಿಯಾದ ರಾಹುಲ್ ಗಾಂಧಿ

2025 ರ ಅಕ್ಟೋಬರ್ 1 ರಂದು ರಾಯ್ ಬರೇಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಗುಂಪೊಂದು ಫತೇಪುರದ ದಲಿತ ವ್ಯಕ್ತಿ ಹರಿಓಂ ವಾಲ್ಮೀಕಿಯನ್ನು ಥಳಿಸಿ ಕ್ರೂರವಾಗಿ ಕೊಂದ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ಫತೇಪುರದಲ್ಲಿ ಬಲಿಪಶುವಿನ ಕುಟುಂಬವನ್ನು ಭೇಟಿ ಮಾಡಿ, ರಾಜ್ಯ ಸರ್ಕಾರವು ಆರೋಪಿಗಳನ್ನು ರಕ್ಷಿಸುತ್ತಿದೆ, ದೃಢ ಕ್ರಮ ಕೈಗೊಳ್ಳಲು … Continue reading ರಾಯ್ ಬರೇಲಿ ದಲಿತ ವ್ಯಕ್ತಿ ಗುಂಪುಹತ್ಯೆ; ಬಲಿಪಶು ಕುಟುಂಬವನ್ನು ಭೇಟಿಯಾದ ರಾಹುಲ್ ಗಾಂಧಿ