ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ ಅಧಿಕಾರಿಗಳು (ಸೆ.8) ತಿಳಿಸಿದ್ದಾರೆ. ಎಎಪಿ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದು, “ಸೂಕ್ತ ಪ್ರಕ್ರಿಯೆಯನ್ನು ಅನುಸರಿಸದೆ ರಾಜೇಂದ್ರ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಚಡ್ಡಾ ಅವರ ಹೆಸರನ್ನು ಸೇರಿಸಲಾಗಿದೆ” ಎಂದು ಆರೋಪಿಸಿದ್ದಾರೆ. ನವೀಕರಣ ಪ್ರಕ್ರಿಯೆಯ ಮೂಲಕ ಚಡ್ಡಾ ಅವರ ಹೆಸರನ್ನು ದೆಹಲಿಯ … Continue reading ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ