ಮುಖ್ಯ ಚುನಾವಣಾ ಆಯುಕ್ತ ‘ಮತಗಳ್ಳರ ರಕ್ಷಕ’ ಎಂದ ರಾಹುಲ್ ಗಾಂಧಿ: ಆಳಂದ ಮತಗಳ್ಳತನದ ದಾಖಲೆ ಬಿಡುಗಡೆ

ನವದೆಹಲಿಯಲ್ಲಿ ಗುರುವಾರ (ಸೆ.18) ಮಹತ್ವದ ಸುದ್ದಿಗೋಷ್ಠಿ ನಡೆಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಲಬುರಗಿ ಜಿಲ್ಲೆ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರಲ್ಲಿ ನಡೆದ ಮತಗಳ್ಳತನ ಪ್ರಯತ್ನದ ಬಗ್ಗೆ ದಾಖಲೆ ಬಿಡುಗಡೆ ಮಾಡಿದರು. ಇದೇ ವೇಳೆ ಚುನಾವಣಾ ಆಯೋಗದ ವಿರುದ್ದ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು “ಮತಗಳ್ಳರನ್ನು ರಕ್ಷಿಸುತ್ತಿದ್ದಾರೆ” ಎಂದು ಆರೋಪಿಸಿದರು. “ಭಾರತದ ಪ್ರಜಾಪ್ರಭುತ್ವವನ್ನು ನಾಶಪಡಿಸಿದ ಜನರನ್ನು ಮುಖ್ಯ ಚುನಾವಣಾ ಆಯುಕ್ತರು ರಕ್ಷಿಸುತ್ತಿದ್ದಾರೆ ಎಂಬುದಕ್ಕೆ ನಾನು … Continue reading ಮುಖ್ಯ ಚುನಾವಣಾ ಆಯುಕ್ತ ‘ಮತಗಳ್ಳರ ರಕ್ಷಕ’ ಎಂದ ರಾಹುಲ್ ಗಾಂಧಿ: ಆಳಂದ ಮತಗಳ್ಳತನದ ದಾಖಲೆ ಬಿಡುಗಡೆ