ಬ್ರೆಝಿಲ್ ಮಾಡೆಲ್ ಹರಿಯಾಣದಲ್ಲಿ 22 ಬಾರಿ ಮತ ಚಲಾಯಿಸಿದ್ದಾರೆ : ರಾಹುಲ್ ಗಾಂಧಿ ಆರೋಪ

ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ 25 ಲಕ್ಷ ಅಥವಾ ರಾಜ್ಯದ ಒಟ್ಟು ಮತದಾರರಲ್ಲಿ ಶೇಕಡ 12ರಷ್ಟು ‘ನಕಲಿ ಮತಗಳು’ ಚಲಾವಣೆಯಾಗಿವೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೆಹಲಿಯಲ್ಲಿ ಬುಧವಾರ (ನ.5) ಸುದ್ದಿಗೋಷ್ಠಿ ನಡೆಸಿ ದಾಖಲೆ ಬಿಡುಗಡೆ ಮಾಡಿದ ಅವರು, ಕಾಂಗ್ರೆಸ್ ಗೆಲುವನ್ನು ಸೋಲಾಗಿ ಪರಿವರ್ತಿಸಲು ‘ವ್ಯವಸ್ಥಿತ ಷಡ್ಯಂತ್ರ’ ನಡೆದಿದೆ ಎಂದು ಹೇಳಿದ್ದಾರೆ. “ಹರಿಯಾಣದಲ್ಲಿ 2 ಕೋಟಿ ಮತದಾರರಿದ್ದಾರೆ, ಅವರಲ್ಲಿ 25 ಲಕ್ಷ ನಕಲಿ ಮತದಾರರು. ನಮ್ಮ ತಂಡ 5.21 ಲಕ್ಷ ನಕಲಿ ಮತದಾರರ … Continue reading ಬ್ರೆಝಿಲ್ ಮಾಡೆಲ್ ಹರಿಯಾಣದಲ್ಲಿ 22 ಬಾರಿ ಮತ ಚಲಾಯಿಸಿದ್ದಾರೆ : ರಾಹುಲ್ ಗಾಂಧಿ ಆರೋಪ