ಹರಿಯಾಣ ಚುನಾವಣೆಯಲ್ಲಿ ದೊಡ್ಡ ಮಟ್ಟದ ‘ಮತಗಳ್ಳತನ’ : ದಾಖಲೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ

ಬಿಹಾರದಲ್ಲಿ ಮೊದಲ ಹಂತದ ಮತದಾನದ ಮುನ್ನಾ ದಿನವಾದ ಇಂದು (ನವೆಂಬರ್ 5, 2025) ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ, ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ದೊಡ್ಡ ಮಟ್ಟದ ‘ಮತಗಳ್ಳತನ’ ನಡೆದಿದೆ ಎಂಬ ‘ಹೈಡ್ರೋಜನ್ ಬಾಂಬ್’ ಸಿಡಿಸಿದ್ದಾರೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಈ ಹಿಂದೆ ಇದೇ ರೀತಿಯ ಎರಡು ಸುದ್ದಿಗೋಷ್ಠಿಗಳನ್ನು ನಡೆಸಿದ್ದ ರಾಹುಲ್ ಗಾಂಧಿ, ಬೆಂಗಳೂರಿನ ಮಹದೇವಪುರ ಮತ್ತು ಕಲಬುರಗಿಯ ಆಳಂದ ಕ್ಷೇತ್ರಗಳ ಮತಗಳ್ಳತನದ … Continue reading ಹರಿಯಾಣ ಚುನಾವಣೆಯಲ್ಲಿ ದೊಡ್ಡ ಮಟ್ಟದ ‘ಮತಗಳ್ಳತನ’ : ದಾಖಲೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ