ಬಿಹಾರದಲ್ಲಿ ‘ವೋಟರ್ ಅಧಿಕಾರ್’ ಯಾತ್ರೆಗೆ ಚಾಲನೆ ನೀಡಿದ ರಾಹುಲ್ ಗಾಂಧಿ: ದೇಶದಾದ್ಯಂತ ಮತಗಳ್ಳನ ನಡೆದಿದೆ ಎಂದು ಆರೋಪ

ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟ ಬಿಹಾರದಲ್ಲಿ ಹಮ್ಮಿಕೊಂಡಿರುವ 16 ದಿನಗಳ ‘ವೋಟರ್ ಅಧಿಕಾರ್ ಯಾತ್ರಾ’ಗೆ(ಮತದಾರನ ಅಧಿಕಾರ ಯಾತ್ರೆ) ಸಸಾರಾಮ್‌ನಲ್ಲಿ ಭಾನುವಾರ ಚಾಲನೆ ನೀಡಲಾಗಿದೆ. ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ, 2024ರ ಲೋಕಸಭೆ ಚುನಾವಣೆಯಲ್ಲಿ ದೇಶದಾದ್ಯಂತ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಈ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ,”ಬಿಹಾರದಲ್ಲಿ ‘ಮತ ಕಳ್ಳತನ’ ಮಾಡುವುದಕ್ಕೆ ಬಿಜೆಪಿಗರು ಮತ್ತು ಚುನಾವಣಾ ಆಯೋಗಕ್ಕೆ … Continue reading ಬಿಹಾರದಲ್ಲಿ ‘ವೋಟರ್ ಅಧಿಕಾರ್’ ಯಾತ್ರೆಗೆ ಚಾಲನೆ ನೀಡಿದ ರಾಹುಲ್ ಗಾಂಧಿ: ದೇಶದಾದ್ಯಂತ ಮತಗಳ್ಳನ ನಡೆದಿದೆ ಎಂದು ಆರೋಪ