ಪಹಲ್ಗಾಮ್‌ ದಾಳಿ: ಮೃತ ಲೆಫ್ಟಿನೆಂಟ್ ವಿನಯ್‌ ನರ್ವಾಲ್‌ ಕುಟುಂಬಸ್ಥರನ್ನು ಭೇಟಿಯಾದ ರಾಹುಲ್ ಗಾಂಧಿ

ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಬಲಿಯಾದ 26 ಜನರಲ್ಲಿ ಒಬ್ಬರಾದ ಭಾರತೀಯ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಮನೆಗೆ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಂಗಳವಾರ (ಮೇ.6) ಭೇಟಿ ನೀಡಿದರು. ಹರಿಯಾಣದ ಕರ್ನಾಲ್‌ನಲ್ಲಿರುವ ವಿನಯ್ ನರ್ವಾಲ್ ಮನೆಗೆ ಮಧ್ಯಾಹ್ನ 12.30ರ ಸುಮಾರಿಗೆ ತೆರಳಿದ ರಾಹುಲ್ ಗಾಂಧಿ ಕುಟುಂಬ ಸದಸ್ಯರನ್ನು ಭೇಟಿಯಾಗಿ ಅಪರಾಹ್ನ 2.15 ಸುಮಾರಿಗೆ ಅಲ್ಲಿಂದ ಹೊರಟರು. ಲೆಫ್ಟಿನೆಂಟ್ ನರ್ವಾಲ್ ಅವರ … Continue reading ಪಹಲ್ಗಾಮ್‌ ದಾಳಿ: ಮೃತ ಲೆಫ್ಟಿನೆಂಟ್ ವಿನಯ್‌ ನರ್ವಾಲ್‌ ಕುಟುಂಬಸ್ಥರನ್ನು ಭೇಟಿಯಾದ ರಾಹುಲ್ ಗಾಂಧಿ