ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ: ಚುನಾವಣಾ ಆಯೋಗಕ್ಕೆ ಸವಾಲು
ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಪ್ರಶ್ನಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಭಾರತೀಯ ಚುನಾವಣಾ ಆಯೋಗದ (ಇಸಿಐ) ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಪ್ರತಿಭಟನೆಯ ನಡುವೆಯೇ ಈ ಬೆಳವಣಿಗೆ ನಡೆದಿದೆ. ಅರ್ಜಿ ಸಲ್ಲಿಸುವುದಕ್ಕೂ ಮುನ್ನ ಸೋಮವಾರ (ಅಕ್ಟೋಬರ್ … Continue reading ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ: ಚುನಾವಣಾ ಆಯೋಗಕ್ಕೆ ಸವಾಲು
Copy and paste this URL into your WordPress site to embed
Copy and paste this code into your site to embed