Homeಮುಖಪುಟಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ವಿರುದ್ದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಭಾರತದ ಆರ್ಥಿಕತೆ ಕುಸಿದುಹೋಗುತ್ತಿದೆ. ಆದರೆ ಮುಂದೇನು ಮಾಡಬೇಕೆಂಬ ಕಲ್ಪನೆ ಪ್ರಧಾನಿ ಮತ್ತು ಹಣಕಾಸು ಸಚಿವರಿಗೆ ಇಲ್ಲ ಎಂದು ಟೀಕಿಸಿದ್ದಾರೆ.

ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಪ್ರಧಾನಿ ಅರ್ಥಶಾಸ್ತ್ರವನ್ನು ಅರ್ಥ ಮಾಡಿಕೊಂಡಿಲ್ಲ. ಮೋದಿ ಮತ್ತು ಅವರ ಕನಸಿನ ಆರ್ಥಿಕ ಸಲಹೆಗಾರರ ತಂಡ ದೇಶದ ಆರ್ಥಿಕತೆ ಬದಲಿಸುತ್ತಿದೆ. ಮೊದಲು ಜಿಡಿಪಿ 7.5ರಷ್ಟಿತ್ತು. ಹಣದುಬ್ಬರ 3.5ರಷ್ಟಿತ್ತು.

ಈಗ ಜಿಡಿಪಿ 3.5ರಷ್ಟಿದೆ. ಹಣದುಬ್ಬರ 7.5ರಷ್ಟಿದೆ ಎಂದು ಗೇಲಿ ಮಾಡಿರುವ ರಾಹುಲ್ ಪ್ರಧಾನಿ ನರೇಂದ್ರ ಮೋದಿ  ಮತ್ತು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರಿಗೆ ಮುಂದೇನು ಮಾಡಬೇಕೆಂಬ ಕಲ್ಪನೆಯೇ ಇಲ್ಲ’ ೆಎಂದು ಲೇವಡಿ ಮಾಡಿದ್ದಾರೆ

ಕಳೆದ ಕೆಲವು ತಿಂಗಳಲ್ಲಿ ಒಂದು ಕೋಟಿ ಯುವಕರು ಉದ್ಯೋಗ ಕಳೆದುಕೊಂಡಿದ್ದಾರೆ. ಈ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವಾಗಿದ್ದಾರೆ. CAA, NRC ಮತ್ತು NPR ಬಗ್ಗೆ ಪ್ರಧಾನಿ ಉದ್ದುದ್ದ ಭಾಷಣ ಮಾಡುತ್ತಾರೆ ಮತ್ತೆ ನಿರುದ್ಯೋಗದ ಬಗ್ಗೆ ಮೌನವಾಗಿದ್ದಾರೆ ಎಂದು ಟೀಕಿಸಿದ್ದಾರೆ.

ಯುಪಿಎ ಅವಧಿಯಲ್ಲಿ ಆರ್ಥಿಕ ಬೆಳವಣಿಗೆಯ ದರ 9ರಷ್ಟಿತ್ತು. ಈ ಅದು 5ಕ್ಕೆ ಕುಸಿದಿದೆ. ಸರಿಯಾಗಿ ಲೆಕ್ಕ ಹಾಕಿದರೆ ಅದು 2.5ಕ್ಕೆ ಕುಸಿದುಹೋಗಿರುವುದು ಗೊತ್ತಾಗುತ್ತದೆ ಎಂದು ವಾಗ್ದಾಳಿ ನಡೆಸಿದರು..

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ...

0
ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ...