ತೆಲಂಗಾಣದಲ್ಲಿ ‘ರೋಹಿತ್ ವೇಮುಲ ಕಾಯ್ದೆ’ ಜಾರಿಗೊಳಿಸುವಂತೆ ಸಿಎಂ ರೇವಂತ್‌ ರೆಡ್ಡಿಗೆ ರಾಹುಲ್ ಗಾಂಧಿ ಪತ್ರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಪತ್ರ ಬರೆದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯದಲ್ಲಿ ‘ರೋಹಿತ್ ವೇಮುಲ ಕಾಯ್ದೆ’ ಜಾರಿಗೊಳಿಸುವಂತೆ ಒತ್ತಾಯಿಸಿದ್ದಾರೆ. ಜಾತಿ ಆಧಾರಿತ ತಾರತಮ್ಯದಿಂದಾಗಿ ಡಾ. ಬಿ.ಆರ್ ಅಂಬೇಡ್ಕರ್ ಅವರು ಎದುರಿಸಿದ ಅವಮಾನಕರ ಅನುಭವಗಳನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, “ಇಂದಿಗೂ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ದಲಿತ, ಆದಿವಾಸಿ ಮತ್ತು ಒಬಿಸಿ ಸಮುದಾಯಗಳ ಲಕ್ಷಾಂತರ ವಿದ್ಯಾರ್ಥಿಗಳು ಇಂತಹ ಕ್ರೂರ ತಾರತಮ್ಯವನ್ನು ಎದುರಿಸಬೇಕಾಗಿರುವುದು ನಾಚಿಕೆಗೇಡಿನ ಸಂಗತಿ” ಎಂದು ಹೇಳಿದ್ದಾರೆ. ಏಪ್ರಿಲ್ 16ರಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ … Continue reading ತೆಲಂಗಾಣದಲ್ಲಿ ‘ರೋಹಿತ್ ವೇಮುಲ ಕಾಯ್ದೆ’ ಜಾರಿಗೊಳಿಸುವಂತೆ ಸಿಎಂ ರೇವಂತ್‌ ರೆಡ್ಡಿಗೆ ರಾಹುಲ್ ಗಾಂಧಿ ಪತ್ರ