ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ
ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನನಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ದಿನಾಂಕವನ್ನು ನಿರ್ಧರಿಸಲು ತಿಳಿಸಿದ್ದರು, ಆದರೆ ಅಮೆರಿಕದಿಂದ ರಾಹುಲ್ ಗಾಂಧಿ ಹಸ್ತಕ್ಷೇಪ ಮಾಡಿದ ನಂತರ ಪಕ್ಷದ ನಿರ್ಧಾರ ಬದಲಾಯಿತು” ಎಂದು ಹೇಳಿದ್ದಾರೆ. “ಸೋನಿಯಾ ಗಾಂಧಿ ಅವರು ನನ್ನನ್ನು ತಮ್ಮ ನಿವಾಸಕ್ಕೆ ಕರೆಸಿ, ಪ್ರಮಾಣವಚನ ಸ್ವೀಕರಿಸುವ ದಿನಾಂಕವನ್ನು … Continue reading ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ
Copy and paste this URL into your WordPress site to embed
Copy and paste this code into your site to embed