ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಪತ್ರವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, “ಭಾರತ ಸರ್ಕಾರವು ಸಾಮಾಜಿಕ ನ್ಯಾಯದ ಮಹಾನ್ ಯೋಧ ಮತ್ತು ಬಹುಜನ ಪ್ರಜ್ಞೆಯ ಮಾರ್ಗದರ್ಶಕ ಬೆಳಕು, ಗೌರವಾನ್ವಿತ ಶ್ರೀ ಕಾನ್ಶಿ ರಾಮ್ ಅವರನ್ನು ಭಾರತ ರತ್ನದೊಂದಿಗೆ ಗೌರವಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಈ … Continue reading ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ