ರಾಹುಲ್ ಗಾಂಧಿಯ ‘ಟ್ರಂಪ್‌ಗೆ ಮೋದಿ ಶರಣು’ ಹೇಳಿಕೆ v/s ಸಿಂಗ್ ಪ್ರಧಾನಿಯಾಗಿದ್ದಾಗ ಮೋದಿಯ ಹೇಳಿಕೆಗಳು
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ ನಂತರ ನರೇಂದ್ರ ಮೋದಿ ಸರ್ಕಾರ ರಾಷ್ಟ್ರೀಯ ಭದ್ರತಾ ವ್ಯವಹಾರಗಳನ್ನು ನಿರ್ವಹಿಸಿದ ರೀತಿ ಕುರಿತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಹೇಳಿಕೆಗೆ ಭಾರತೀಯ ಜನತಾ ಪಕ್ಷ ಮತ್ತು ಅದರ ನಾಯಕತ್ವದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪಹಲ್ಗಾಮ್ ದಾಳಿ ನಡೆದು ಒಂದು ತಿಂಗಳಿಗೂ ಹೆಚ್ಚು ಸಮಯದ ನಂತರ, ರಾಹುಲ್ ಗಾಂಧಿಯವರು ತಮ್ಮ ಭಾಷಣದ ವಿಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಅದರಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಒತ್ತಡದ ಮೇರೆಗೆ … Continue reading ರಾಹುಲ್ ಗಾಂಧಿಯ ‘ಟ್ರಂಪ್‌ಗೆ ಮೋದಿ ಶರಣು’ ಹೇಳಿಕೆ v/s ಸಿಂಗ್ ಪ್ರಧಾನಿಯಾಗಿದ್ದಾಗ ಮೋದಿಯ ಹೇಳಿಕೆಗಳು
Copy and paste this URL into your WordPress site to embed
Copy and paste this code into your site to embed