ರಾಯಚೂರು | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಹಿಳೆಯರಿಂದ ಅನಿರ್ದಿಷ್ಟಾವಧಿ ಧರಣಿ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಠಿಕತೆ ಮತ್ತು ರಕ್ತಹೀನತೆ ಹೋಗಲಾಡಿಸಬೇಕು. ದೇವದಾಸಿಯರ ಮರು ಸಮೀಕ್ಷೆ ನಡೆಸಬೇಕು. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಗ್ರಾಮಗಳಲ್ಲಿ ಶುದ್ದ ಕುಡಿಯುವ ನೀರು ಪೂರೈಕೆಗೆ ಒತ್ತಾಯಿಸಿ ರಾಯಚೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಗತಿಪರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಮಹಿಳೆಯರು ಶನಿವಾರ (ಜ.25) ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು. ರಾಯಚೂರು, ಕಲಬುರಗಿ, ಯಾದಗಿರಿ, ಧಾರವಾಡ, ವಿಜಯನಗರ, ಬಳ್ಳಾರಿ, ಬಾಗಲಕೋಟೆ, ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಸಂಖ್ಯೆಯ ಮಹಿಳೆಯರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು … Continue reading ರಾಯಚೂರು | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಹಿಳೆಯರಿಂದ ಅನಿರ್ದಿಷ್ಟಾವಧಿ ಧರಣಿ