ದೆಹಲಿ ಕಾಲ್ತುಳಿತಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ತೆಗೆದುಹಾಕುವಂತೆ ಎಕ್ಸ್‌ಗೆ ಸೂಚಿಸಿದ ರೈಲ್ವೆ ಸಚಿವಾಲಯ!

ಫೆಬ್ರವರಿ 15ರಂದು ನವದೆಹಲಿ ರೈಲು ನಿಲ್ದಾಣದಲ್ಲಿ ನಡೆದ ಕಾಲ್ತುಳಿತದ ಸಾವು-ನೋವುಗಳ ವಿಡಿಯೊಗಳನ್ನು ಹೊಂದಿರುವ 285 ಸಾಮಾಜಿಕ ಮಾಧ್ಯಮ ಲಿಂಕ್‌ಗಳನ್ನು ತೆಗೆದು ಹಾಕುವಂತೆ ರೈಲ್ವೆ ಸಚಿವಾಲಯ ಎಕ್ಸ್‌ಗೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಸಾವು-ನೋವುಗಳ ವಿಡಿಯೋಗಳನ್ನು ಹಂಚಿಕೊಳ್ಳುವುದು ನೈತಿಕ ಮಾನದಂಡಗಳಿಗೆ ಮಾತ್ರ ವಿರುದ್ಧವಾಗಿಲ್ಲ, ಅದು ಎಕ್ಸ್‌ನ ನೀತಿಗೆ ವಿರುದ್ಧವಾಗಿದೆ. ಏಕೆಂದರೆ ಇಂತಹ ವಿಡಿಯೊಗಳನ್ನು ಹಂಚಿಕೊಳ್ಳುವುದರಿಂದ ಅನಗತ್ಯವಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ. ಇಂತಹ ವಿಷಯಗಳು ಭಾರತೀಯ ರೈಲ್ವೆಯ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಬಹುದು ಎಂದು … Continue reading ದೆಹಲಿ ಕಾಲ್ತುಳಿತಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ತೆಗೆದುಹಾಕುವಂತೆ ಎಕ್ಸ್‌ಗೆ ಸೂಚಿಸಿದ ರೈಲ್ವೆ ಸಚಿವಾಲಯ!