ಮಹಾಕುಂಭದಿಂದ ತಂದ ಗಂಗಾಜಲ ಕುಡಿಯಲು ನಿರಾಕರಿಸಿದ ರಾಜ್ ಠಾಕ್ರೆ: ಮೂಢನಂಬಿಕೆಯಿಂದ ಹೊರಬರಲು ಜನತೆಗೆ ಕರೆ

ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಮಹಾಕುಂಭದಿಂದ ತಂದ ಗಂಗಾಜಲವನ್ನು ಕುಡಿಯಲು ನಿರಾಕರಿಸಿರುವುದು ವರದಿಯಾಗಿದೆ. ನದಿಯನ್ನು ಪವಿತ್ರವೆಂದು ಪರಿಗಣಿಸುವ ಲಕ್ಷಾಂತರ ಹಿಂದೂಗಳ ಧಾರ್ಮಿಕ ನಂಬಿಕೆಯನ್ನು ಪ್ರಶ್ನಿಸಿದ್ದಾರೆ. ಎಂಎನ್‌ಎಸ್‌ನ 19ನೇ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, “ಜನರು ಮೂಢನಂಬಿಕೆಯಿಂದ ಹೊರಬರಬೇಕು” ಎಂದು ಹೇಳಿದ್ದಾರೆ. ಗಂಗಾದಲ್ಲಿ ಸ್ನಾನ ಮಾಡುವ ಮೂಲಕ ಶುದ್ಧೀಕರಣದ ಆಚರಣೆಯ ಬಗ್ಗೆ ಠಾಕ್ರೆ ಬಲವಾದ ಆಕ್ಷೇಪ ವ್ಯಕ್ತಪಡಿಸಿದರು. “ಕೋಟ್ಯಂತರ ಜನರು ಸ್ನಾನ ಮಾಡಿರುವ ಗಂಗೆಯ ಕೊಳಕು ನೀರನ್ನು … Continue reading ಮಹಾಕುಂಭದಿಂದ ತಂದ ಗಂಗಾಜಲ ಕುಡಿಯಲು ನಿರಾಕರಿಸಿದ ರಾಜ್ ಠಾಕ್ರೆ: ಮೂಢನಂಬಿಕೆಯಿಂದ ಹೊರಬರಲು ಜನತೆಗೆ ಕರೆ