ರಾಜಸ್ಥಾನ| 8 ವರ್ಷದ ದಲಿತ ಬಾಲಕನನ್ನು ಥಳಿಸಿ ತಲೆಕೆಳಗಾಗಿ ನೇತುಹಾಕಿದ ಪ್ರಬಲಜಾತಿ ವ್ಯಕ್ತಿ

ನೀರಿನ ಪಾತ್ರೆ ಮುಟ್ಟಿದ್ದಕ್ಕಾಗಿ ಎಂಟು ವರ್ಷದ ದಲಿತ ಬಾಲಕನನ್ನು ಥಳಿಸಿ, ತಲೆಕೆಳಗಾಗಿ ಮರಕ್ಕೆ ನೇತುಹಾಕಲಾಗಿದೆ ಎಂಬ ಆರೋಪದ ಮೇಲೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಪ್ರಬಲಜಾತಿ ವ್ಯಕ್ತಿಯನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಸಹಕರಿಸಿದ ಇತರ ಇಬ್ಬರನ್ನು ಬಂಧಿಸಲಾಗಿದೆ; ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ ಬಾಲಕನ ತಾಯಿ ಮತ್ತು ಅಜ್ಜಿಯ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಳಕನ ತಾಯಿ ಪುರಿ ದೇವಿ ಪ್ರಕಾರ, ಅವನು ತಮ್ಮ ಭಖರ್‌ಪುರ ಗ್ರಾಮದಲ್ಲಿ ಆಟವಾಡುತ್ತಿದ್ದಾಗ, ನರನಾರಾಮ್ ಪ್ರಜಾಪತ್ ಮತ್ತು ದೇಮಾರಾಮ್ ಪ್ರಜಾಪತ್ ಎಂಬುವವರು ಸ್ನಾನಗೃಹವನ್ನು ಸ್ವಚ್ಛಗೊಳಿಸಲು … Continue reading ರಾಜಸ್ಥಾನ| 8 ವರ್ಷದ ದಲಿತ ಬಾಲಕನನ್ನು ಥಳಿಸಿ ತಲೆಕೆಳಗಾಗಿ ನೇತುಹಾಕಿದ ಪ್ರಬಲಜಾತಿ ವ್ಯಕ್ತಿ