ರಾಜಸ್ಥಾನ| ದಲಿತ ನಾಯಕನ ಭೇಟಿಯ ನಂತರ ದೇವಾಲಯ ಶುದ್ಧೀಕರಿಸಿದ ಬಿಜೆಪಿ ಮುಖಂಡ

ರಾಜಸ್ಥಾನದ ಅಲ್ವಾರ್‌ನ ರಾಮಗಢದಲ್ಲಿರುವ ರಾಮ ಮಂದಿರವನ್ನು ವಿರೋಧ ಪಕ್ಷದ ಕಾಂಗ್ರೆಸ್ ನಾಯಕ ಟಿಕರಾಮ್ ಪ್ರವೇಶಿಸಿದ ಬಳಿಕ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಜ್ಞಾನ್ ದೇವ್ ಅಹುಜಾ ನೇತೃತ್ವದಲ್ಲಿ ಶುದ್ಧೀಕರಣಗೊಳಡಿಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ಶುದ್ಧೀಕರಣದ ವೀಡಿಯೊ ಕಾಣಿಸಿಕೊಂಡಿದ್ದು, ಅಹುಜಾ ದೇವಾಲಯದ ಆವರಣದಲ್ಲಿ ಗಂಗಾಜಲ ಸಿಂಪಡಿಸುತ್ತಿರುವುದನ್ನು ಕಾಣಬಹುದು. “ಕೆಲವು ಅಶುದ್ಧ ಜನರು ಭಾನುವಾರ ದೇವಸ್ಥಾನ ಆವರಣ ಪ್ರವೇಶಿಸಿದ್ದರಿಂದ ದೇವಾಲಯವನ್ನು ಶುದ್ಧೀಕರಿಸುವುದು ಮುಖ್ಯ” ಎಂದು ಅಹುಜಾ ಈ ನಡೆಯನ್ನು ಸಮರ್ಥಿಸಿಕೊಂಡರು. “ನಾನು ಯಾರ ಹೆಸರನ್ನು … Continue reading ರಾಜಸ್ಥಾನ| ದಲಿತ ನಾಯಕನ ಭೇಟಿಯ ನಂತರ ದೇವಾಲಯ ಶುದ್ಧೀಕರಿಸಿದ ಬಿಜೆಪಿ ಮುಖಂಡ