ರಾಜಸ್ಥಾನ: ದೇವಾಲಯ ಪ್ರವೇಶಿಸಲು ಯತ್ನಿಸಿದ ದಲಿತ ವ್ಯಕ್ತಿ ಮೇಲೆ ಗುಂಪು ಹಲ್ಲೆ

ಧಾರ್ಮಿಕ ಮೆರವಣಿಗೆಯ ಸಮಯದಲ್ಲಿ ದೇವಾಲಯಕ್ಕೆ ಪ್ರವೇಶಿಸಲು ಯತ್ನಿಸಿದ ದಲಿತ ವ್ಯಕ್ತಿಯ ಮೇಲೆ ಗುಂಪು ಹಲ್ಲೆ ನಡೆಸಿರುವ ಘಟನೆ ರಾಜಸ್ಥಾನದ ಚುರು ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಈ ಬಗ್ಗೆ ಪೊಲೀಸರು ಸೋಮವಾರ ಖಚಿತಪಡಿಸಿದ್ದಾರೆ. ಭಾನುವಾರ ಸದಾಸರ್ ಗ್ರಾಮದಲ್ಲಿ ನಡೆದ ಈ ಘಟನೆಯು ಸೋಮವಾರ ಸ್ಥಳೀಯ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆಗೆ ಕಾರಣವಾಯಿತು. ಕನರಾಮ್ ಮೇಘವಾಲ್ ದಾಖಲಿಸಿದ ಎಫ್‌ಐಆರ್ ಪ್ರಕಾರ, ‘ಭಗವತ್ ಕಥಾ’ ಮುಗಿದ ನಂತರ ನಡೆದ ಧಾರ್ಮಿಕ ಮೆರವಣಿಗೆಯ ಸಮಯದಲ್ಲಿ ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮೆರವಣಿಗೆಯನ್ನು ಪಠಣ … Continue reading ರಾಜಸ್ಥಾನ: ದೇವಾಲಯ ಪ್ರವೇಶಿಸಲು ಯತ್ನಿಸಿದ ದಲಿತ ವ್ಯಕ್ತಿ ಮೇಲೆ ಗುಂಪು ಹಲ್ಲೆ