ರಾಜಸ್ಥಾನ | ಮಡಕೆಯಿಂದ ನೀರು ಕುಡಿದ ದಲಿತ ಯುವಕನ ಮೇಲೆ ಸವರ್ಣೀಯರಿಂದ ಥಳಿತ

ದಿನಸಿ ಅಂಗಡಿಯ ಹೊರಗೆ ಇಟ್ಟಿದ್ದ ಮಡಕೆಯಿಂದ ನೀರು ಕುಡಿದಿದ್ದಕ್ಕಾಗಿ ದಲಿತ ಯುವಕನ ಮೇಲೆ ದೌರ್ಜನ್ಯ ನಡೆಸಿ ಥಳಿಸಿರುವ ಘಟನೆ ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಖಿನ್ವ್ಸರ್ ಉಪವಿಭಾಗದ ಕಾಂತಿಯಾ ಗ್ರಾಮದಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದೆ. ರಾಜಸ್ಥಾನ | ಮಡಕೆಯಿಂದ ಸಂತ್ರಸ್ತ ಯುವಕನನ್ನು ಓಂಪ್ರಕಾಶ್ ಮೇಘವಾಲ್ ಎಂದು ಗುರುತಿಸಲಾಗಿದ್ದು, ಅವರು ಸಂಬಂಧಿಕರ ಕಾರ್ಯಕ್ರಮಕ್ಕೆ ಹೋಗುವಾಗ ಸ್ನೇಹಿತನೊಂದಿಗೆ ಅಂಗಡಿಯ ಬಳಿ ನಿಂತಿದ್ದರು. ಈ ವೇಳೆ ಅಂಗಡಿಯ ಹೊರಗೆ ಇಟ್ಟಿದ್ದ ಮಡಕೆಯಿಂದ ನೀರು ಕುಡಿಯಲು ಲೋಹದ … Continue reading ರಾಜಸ್ಥಾನ | ಮಡಕೆಯಿಂದ ನೀರು ಕುಡಿದ ದಲಿತ ಯುವಕನ ಮೇಲೆ ಸವರ್ಣೀಯರಿಂದ ಥಳಿತ