ರಾಜಸ್ಥಾನ | ದಲಿತ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅವರ ಮೇಲೆ ಮೂತ್ರ ವಿಸರ್ಜನೆ ಮಾಡಿ ಥಳಿಸಿದ ದುಷ್ಕರ್ಮಿಗಳು

ರಾಜಸ್ಥಾನದ ಸಿಕಾರ್ ಜಿಲ್ಲೆಯ 19 ವರ್ಷದ ಯುವಕನ ಮೇಲೆ ಇಬ್ಬರು ದುಷ್ಕರ್ಮಿಗಳು ಲೈಂಗಿಕ ದೌರ್ಜನ್ಯ ಎಸಗಿ, ಮೂತ್ರ ವಿಸರ್ಜಿಸಿ, ಜಾತಿಯ ಆಧಾರದ ಮೇಲೆ ನಿಂದಿನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಆರೋಪಿಗಳು ಯುವಕನಿಗೆ ಮದ್ಯದ ಬಾಟಲಿಯಿಂದ ಹೊಡೆದು, ದೂರು ನೀಡಿದರೆ ಅವರನ್ನು ಮತ್ತು ಅವರ ಕುಟುಂಬವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತ ಯುವಕ ಆರೋಪಿಸಿದ್ದಾರೆ. ರಾಜಸ್ಥಾನ ಆಪಾದಿತ ಅಪರಾಧವು ಏಪ್ರಿಲ್ 8 ರಂದು ಸಿಕಾರ್ ಜಿಲ್ಲೆಯ ಫತೇಪುರ್ ಪ್ರದೇಶದಲ್ಲಿ ನಡೆದಿದ್ದು, … Continue reading ರಾಜಸ್ಥಾನ | ದಲಿತ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅವರ ಮೇಲೆ ಮೂತ್ರ ವಿಸರ್ಜನೆ ಮಾಡಿ ಥಳಿಸಿದ ದುಷ್ಕರ್ಮಿಗಳು