ಜೈಪುರದ ಸಂಗನೇರ್ ಓಪನ್ ಜೈಲಿನಲ್ಲಿ(ಮುಕ್ತ ಜೈಲು) ಪ್ರಾರಂಭವಾದ ಇಬ್ಬರು ಕೊಲೆ ಅಪರಾಧಿಗಳ ನಡುವಿನ ಪ್ರಣಯವು ಸಾರ್ವಜನಿಕ ಜೀವನಕ್ಕೂ ಕಾಲಿರಿಸಿದೆ. ಕೊಲೆ ಪ್ರಕರಣಗಳಲ್ಲಿ ಜೀವಾವಧಿಗೆ ಒಳಗಾಗಿರುವ ಇಬ್ಬರು ಕೈದಿಗಳು ಮದುವೆಯಾಗಲು ಪೆರೋಲ್ ಮೇಲೆ ಹೊರಬಂದಿದ್ದಾರೆ. ಅಪರಾಧ ಮತ್ತು ಪ್ರಣಯವನ್ನು ಒಳಗೊಂಡ ಈ ಕಥೆ ನೆಟ್‌ಫ್ಲಿಕ್ಸ್ ಸರಣಿಗೆ ಉತ್ತಮ ಆಯ್ಕೆ ಎಂದು ಇಂಡಿಯಾ ಟುಡೆ ಸೇರಿದಂತೆ ಹಲವು ಮಾಧ್ಯಮಗಳು ವರದಿ ಮಾಡಿವೆ. ದೇಶವನ್ನೇ ಬೆಚ್ಚಿಬೀಳಿಸಿದ ಎರಡು ಪ್ರತ್ಯೇಕ ಕೊಲೆ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಇಬ್ಬರು ಅಪರಾಧಿಗಳು ರಾಜಸ್ಥಾನದ ಜೈಲಿನಲ್ಲಿದ್ದಾಗ … Continue reading ರಾಜಸ್ಥಾನ: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ನಡುವೆ ಪ್ರೀತಿ: ಮದುವೆಗಾಗಿ ಪೆರೋಲ್ ಮೇಲೆ ಹೊರ ಬಂದ ಕೊಲೆ ಅಪರಾಧಿಗಳು
Copy and paste this URL into your WordPress site to embed
Copy and paste this code into your site to embed