ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ಸಾಮೂಹಿಕ ವಿವಾಹ ಆಯೋಜಿಸಿದ್ದ ಆಯೋಜಕರು ಮದುವೆ ದಿನದಂದೆ ಮದುವೆಯ ಹಣದೊಂದಿಗೆ ಪರಾರಿಯಾಗಿರುವ ಅಘಾತಕಾರಿ ಘಟನೆ ರಾಜಸ್ಥಾನದ ರಾಜ್‌ಕೋಟ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಋಷಿವಂಶಿ ಸಮಾಜದ ಹೆಸರಿನಲ್ಲಿ ಆಯೋಜಿಸಲಾಗಿದ್ದ ಈ ಸಮಾರಂಭದಲ್ಲಿ ಎಲ್ಲಾ ಜಾತಿಗಳ 28 ಯುವತಿಯರ ಸಾಮೂಹಿಕ ವಿವಾಹ ನಡೆಸುವುದಾಗಿ ನಿರ್ಧರಿಸಲಾಗಿತ್ತು ಎಂದು ವರದಿಯಾಗಿದೆ. ರಾಜಸ್ಥಾನ ಸಮಾರಂಭವು ಸುಗಮವಾಗಿ ನಡೆಯುತ್ತದೆ ಎಂದು ನಂಬಿ ಪ್ರತಿ ಕುಟುಂಬಗಳು ವಧು-ವರರ ಪರವಾಗಿ ಸುಮಾರು 40,000 ರೂ.ಗಳನ್ನು ಪಾವತಿಸಿದ್ದರು. ಆಯೋಜಕರು ನಾಪತ್ತೆಯಾಗಿರುವ ಸುದ್ದಿ ಸಿಗುತ್ತಿದ್ದಂತೆ ಗೊಂದಲವೇರ್ಪಟ್ಟಿದ್ದು, ಈ ವೇಳೆ ರಾಜ್‌ಕೋಟ್ ಪೊಲೀಸರು … Continue reading ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!