ರಾಜಸ್ಥಾನ | ಮಸೀದಿ ಹೊರಗೆ ಗುಂಪುಕಟ್ಟಿ ಪ್ರಚೋದನಕಾರಿ ಘೋಷಣೆ ಕೂಗಿದ ಬಿಜೆಪಿ ಶಾಸಕ; ಎಫ್‌ಐಆರ್

ರಾಜಸ್ಥಾನದ ವಾಲ್ಡ್ ಸಿಟಿಯಲ್ಲಿರುವ ಜುಮಾ ಮಸೀದಿಯ ಹೊರಗೆ ಬಿಜೆಪಿಯ ಶಾಸಕನೊಬ್ಬ ಗುಂಪುಕಟ್ಟಿ ಘೋಷಣೆ ಕೂಗಿರುವ ಘಟನೆ ಶುಕ್ರವಾರ ನಡೆದಿದೆ. ದುಷ್ಕರ್ಮಿ ಗುಂಪಿನ ನೇತೃತ್ವ ವಹಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಜೈಪುರದ ಪೊಲೀಸರು ಶಾಸಕನ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ರಾಜಸ್ಥಾನ ಬಿಜೆಪಿ ಶಾಸಕ ಬಲ್ಮುಕುಂದ್ ಆಚಾರ್ಯ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ವರದಿ ಹೇಳಿದೆ. ಅದಾಗ್ಯೂ, ನಂತರ ಶಾಸಕ ಆಚಾರ್ಯ ಅವರು ಘಟನೆಗೆ … Continue reading ರಾಜಸ್ಥಾನ | ಮಸೀದಿ ಹೊರಗೆ ಗುಂಪುಕಟ್ಟಿ ಪ್ರಚೋದನಕಾರಿ ಘೋಷಣೆ ಕೂಗಿದ ಬಿಜೆಪಿ ಶಾಸಕ; ಎಫ್‌ಐಆರ್