ರಾಜಸ್ಥಾನ| ಕೆಮ್ಮಿನ ಸಿರಪ್ ಸೇವಿಸಿ ಇಬ್ಬರು ಮಕ್ಕಳು ಸಾವು; ಹಲವರು ಅಸ್ವಸ್ಥ

ಕಳೆದ ಎರಡು ವಾರಗಳಲ್ಲಿ ರಾಜ್ಯದಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿ, ಹಲವರು ಅಸ್ವಸ್ಥರಾಗಿರುವುದು ರಾಜಸ್ಥಾನ ಸರ್ಕಾರಕ್ಕೆ ಕಂಪನಿಗಳು ಸರಬರಾಜು ಮಾಡಲಾದ ಜೆನೆರಿಕ್ ಕೆಮ್ಮಿನ ಸಿರಪ್‌ಗೆ ಸಂಬಂಧಸಿದ ಎಂದು ತಿಳಿದುಬಂದಿದೆ. ಈ ಔಷಧದ 22 ಬ್ಯಾಚ್‌ಗಳನ್ನು ನಿಷೇಧಿಸಿ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಸಿರಪ್ ಅನ್ನು ಈಗಾಗಲೇ ಸರ್ಕಾರಿ ಆರೋಗ್ಯ ಕೇಂದ್ರಗಳ ಮೂಲಕ ವಿತರಿಸಲಾಗಿದೆ. ಕೆಮ್ಮಿನ ಸಿರಪ್ ಸೇವಿಸಿದ ನಂತರ ಮಕ್ಕಳು ಅಸ್ವಸ್ಥರಾಗುತ್ತಿರುವ ಬಗ್ಗೆ ಇಲಾಖೆಗೆ ದೂರುಗಳು ಬಂದಿವೆ ಎಂದು ಔಷಧ ನಿಯಂತ್ರಕ ಅಜಯ್ ಫಾಟಕ್ ಸುದ್ದಿಗಾರರಿಗೆ … Continue reading ರಾಜಸ್ಥಾನ| ಕೆಮ್ಮಿನ ಸಿರಪ್ ಸೇವಿಸಿ ಇಬ್ಬರು ಮಕ್ಕಳು ಸಾವು; ಹಲವರು ಅಸ್ವಸ್ಥ