ರಾಜ್‌ದೀಪ್ ಸರ್ದೇಸಾಯಿ ಪ್ರಕರಣ | ಬಿಜೆಪಿ ನಾಯಕಿ ಶಾಝಿಯಾ ಇಲ್ಮಿಗೆ 25,000 ರೂ. ದಂಡ ವಿಧಿಸಿದ ದೆಹಲಿ ಹೈಕೋರ್ಟ್

ಇಂಡಿಯಾ ಟುಡೇ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ವಿರುದ್ಧದ ಮಾನನಷ್ಟ ಪ್ರಕರಣದಲ್ಲಿ ಸತ್ಯ ಮುಚ್ಚಿಟ್ಟಿದ್ದಕ್ಕಾಗಿ ದೆಹಲಿ ಹೈಕೋರ್ಟ್ ಶುಕ್ರವಾರ (ಏ.4) ಬಿಜೆಪಿ ನಾಯಕಿ ಶಾಝಿಯಾ ಇಲ್ಮಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ. ಇಂಡಿಯಾ ಟುಡೇ ಚಾನೆಲ್‌ನಲ್ಲಿ ಆಯೋಜಿಸಿದ್ದ ಚರ್ಚಾ ಕಾರ್ಯಕ್ರಮದಿಂದ ಶಾಝಿಯಾ ಇಲ್ಮಿ ಹೊರನಡೆದ ನಂತರ ರಾಜ್‌ದೀಪ್ ಸರ್ದೇಸಾಯಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಾಕಿದ್ದ ವಿಡಿಯೋ ಪೋಸ್ಟ್ ವಿರುದ್ದ ಇಲ್ಮಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಇಲ್ಮಿ ಸಲ್ಲಿಸಿದ್ದ ಅರ್ಜಿಯನ್ನು … Continue reading ರಾಜ್‌ದೀಪ್ ಸರ್ದೇಸಾಯಿ ಪ್ರಕರಣ | ಬಿಜೆಪಿ ನಾಯಕಿ ಶಾಝಿಯಾ ಇಲ್ಮಿಗೆ 25,000 ರೂ. ದಂಡ ವಿಧಿಸಿದ ದೆಹಲಿ ಹೈಕೋರ್ಟ್