‘ರಾಜೀವ್ ಗಾಂಧಿ ಹತ್ಯೆ ಆಕಸ್ಮಿಕವಲ್ಲ’: ಅವರ ಭದ್ರತೆಯನ್ನು ಉದ್ದೇಶಪೂರ್ವಕವಾಗಿ ತೆಗೆದುಹಾಕಲಾಗಿತ್ತು: ರಾಹುಲ್ ಗಾಂಧಿ ಗಂಭೀರ ಆರೋಪ

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಕೇವಲ ಭದ್ರತಾ ವೈಫಲ್ಯದಿಂದ ಸಂಭವಿಸಿದ ಘಟನೆಯಲ್ಲ, ಬದಲಾಗಿ ಅವರನ್ನು ಹತ್ಯೆ ಮಾಡಲು ಅನುಕೂಲವಾಗುವಂತೆ ಅವರ ಭದ್ರತೆಯನ್ನು ಉದ್ದೇಶಪೂರ್ವಕವಾಗಿ ತೆಗೆದುಹಾಕಲಾಗಿತ್ತು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ತಂದೆಗೆ ನೀಡಲಾಗಿದ್ದ ವಿಶೇಷ ರಕ್ಷಣಾ ಪಡೆ (ಎಸ್‌ಪಿಜಿ) ಭದ್ರತೆಯನ್ನು ಹಿಂಪಡೆದ ನಿರ್ಧಾರ ಆಕಸ್ಮಿಕವಾಗಿರಲಿಲ್ಲ. ಅವರನ್ನು ಕೊಲ್ಲಲು ಅನುಕೂಲವಾಗುವ ವಾತಾವರಣವನ್ನೇ ವ್ಯವಸ್ಥಿತವಾಗಿ ಸೃಷ್ಟಿಸಲಾಗಿತ್ತು ಎಂದು ಅವರು ಹೇಳಿದ್ದಾರೆ. ತಂದೆಯ ಭದ್ರತೆಯ ವಿಚಾರದಲ್ಲಿ ತಾವು … Continue reading ‘ರಾಜೀವ್ ಗಾಂಧಿ ಹತ್ಯೆ ಆಕಸ್ಮಿಕವಲ್ಲ’: ಅವರ ಭದ್ರತೆಯನ್ನು ಉದ್ದೇಶಪೂರ್ವಕವಾಗಿ ತೆಗೆದುಹಾಕಲಾಗಿತ್ತು: ರಾಹುಲ್ ಗಾಂಧಿ ಗಂಭೀರ ಆರೋಪ