ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ಬೆದರಿಕೆ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ, ಬೆದರಿಕೆ ಹಾಕಿದ್ದ ಕಾಂಗ್ರೆಸ್​ ಮುಖಂಡ ರಾಜೀವ್ ಗೌಡ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. 2026 ಜನವರಿ 23ರಂದು ನಡೆದ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಲಾಗಿದೆ. ಪ್ರಕರಣದ ಗಂಭೀರತೆ ಮನವರಿಕೆಯಾದ ಹಿನ್ನಲೆಯಲ್ಲಿ ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ … Continue reading ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ಬೆದರಿಕೆ: ಕಾಂಗ್ರೆಸ್ ನಿಂದ ರಾಜೀವ್ ಗೌಡ ಅಮಾನತು