ರಾಜ್‌ಕೋಟ್ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ
ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಏಳು ವರ್ಷದ ಬಾಲಕಿ ಅತ್ಯಾಚಾರ ಹಾಗೂ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ; ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಅವರು, “ರಾಜ್‌ಕೋಟ್‌ನಲ್ಲಿ ನಡೆದ ಭೀಕರ ಘಟನೆಯಿಂದ ಹೃದಯ ವಿದ್ರಾವಕವಾಗಿದ್ದು, ಕೋಪ ಹುಟ್ಟುಹಾಕಿದೆ. 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕಬ್ಬಿಣದ ರಾಡ್‌ನಿಂದ ಕ್ರೂರವಾಗಿ ಹಲ್ಲೆ ಮಾಡಲಾಗಿದೆ. ಆರೋಪಿಗೆ ಕಾನೂನಿನಡಿಯಲ್ಲಿ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು” ಎಂದು … Continue reading ರಾಜ್‌ಕೋಟ್ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ
Copy and paste this URL into your WordPress site to embed
Copy and paste this code into your site to embed