ನಕ್ಸಲರ ಕೇಂದ್ರ ಸಮಿತಿ ಸದಸ್ಯರಾದ ರಾಜು ದಾದಾ ಮತ್ತು ಕೋಸಾ ದಾದಾ ಎನ್‌ಕೌಂಟರ್‌ನಲ್ಲಿ ಸಾವು
ರಾಯ್‌ಪುರ: ಛತ್ತೀಸ್‌ಗಢ–ಮಹಾರಾಷ್ಟ್ರ ಗಡಿಯಲ್ಲಿರುವ ಅಬುಜ್ಮದ್ ಅರಣ್ಯದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉನ್ನತ ಮಾವೋವಾದಿ ನಾಯಕರು (ಕೇಂದ್ರ ಸಮಿತಿ ಸದಸ್ಯರು) ಹತರಾಗಿದ್ದು, ಭದ್ರತಾ ಪಡೆಗಳು ಎಡಪಂಥೀಯ ಉಗ್ರವಾದದ ವಿರುದ್ಧದ ಹೋರಾಟದಲ್ಲಿ ಮಹತ್ವದ ಯಶಸ್ಸು ಸಾಧಿಸಿವೆ. ಅವರನ್ನು ಸಿಪಿಐ (ಮಾವೋವಾದಿ)ನ ಕೇಂದ್ರ ಸಮಿತಿ ಸದಸ್ಯರಾದ ರಾಜು ದಾದಾ ಅಲಿಯಾಸ್ ಕಟ್ಟಾ ರಾಮಚಂದ್ರ ರೆಡ್ಡಿ ಮತ್ತು ಕೋಸಾ ದಾದಾ ಅಲಿಯಾಸ್ ಕದರಿ ಸತ್ಯನಾರಾಯಣ ರೆಡ್ಡಿ ಎಂದು ಗುರುತಿಸಲಾಗಿದೆ. ಇವರಿಬ್ಬರ ತಲೆಗೆ ಛತ್ತೀಸ್‌ಗಢ ಸರ್ಕಾರವು ತಲಾ ರೂ. 40 ಲಕ್ಷ ಬಹುಮಾನವನ್ನು ಘೋಷಿಸಿತ್ತು. ನಾರಾಯಣಪುರದ … Continue reading ನಕ್ಸಲರ ಕೇಂದ್ರ ಸಮಿತಿ ಸದಸ್ಯರಾದ ರಾಜು ದಾದಾ ಮತ್ತು ಕೋಸಾ ದಾದಾ ಎನ್‌ಕೌಂಟರ್‌ನಲ್ಲಿ ಸಾವು
Copy and paste this URL into your WordPress site to embed
Copy and paste this code into your site to embed