ಕ್ಯಾಂಪಸ್ ಹಿಂಸಾಚಾರದ ಬೆನ್ನಲ್ಲೇ SRFTI ಬಳಿ ರ್ಯಾಲಿ: ವಿದ್ಯಾರ್ಥಿಗಳಿಂದ ಕೇಂದ್ರ ಸಚಿವರಿಗೆ ತುರ್ತು ರಕ್ಷಣೆಯ ಮನವಿ

ಕೋಲ್ಕತ್ತಾದ ಸತ್ಯಜಿತ್ ರೇ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ (SRFTI)ಯಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯ ಬೆನ್ನಲ್ಲೇ, ಸಂಸ್ಥೆಯ ಸಮೀಪ ಹಿಂದೂ ಜಾಗರಣ್ ಮಂಚ್ ರ್ಯಾಲಿ ನಡೆಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು ಗಂಭೀರ ಆತಂಕ ವ್ಯಕ್ತವಾಗಿದೆ. ಕ್ಯಾಂಪಸ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡು ಕೇವಲ ಒಂದು ವಾರ ಕಳೆದಿರುವಾಗಲೇ ಮತ್ತೊಂದು ರ್ಯಾಲಿ ಸಂಸ್ಥೆಯ ಮುಖ್ಯ ದ್ವಾರದ ಸಮೀಪ ನಡೆಸಲು ಉದ್ದೇಶಿಸಿರುವುದನ್ನು ಪ್ರಶ್ನಿಸಿರುವ ಮೂರು ಪ್ರಮುಖ ಚಲನಚಿತ್ರ ಸಂಸ್ಥೆಗಳ ವಿದ್ಯಾರ್ಥಿಗಳು, ಕೇಂದ್ರ ಮಾಹಿತಿ ಮತ್ತು ಪ್ರಸಾರ … Continue reading ಕ್ಯಾಂಪಸ್ ಹಿಂಸಾಚಾರದ ಬೆನ್ನಲ್ಲೇ SRFTI ಬಳಿ ರ್ಯಾಲಿ: ವಿದ್ಯಾರ್ಥಿಗಳಿಂದ ಕೇಂದ್ರ ಸಚಿವರಿಗೆ ತುರ್ತು ರಕ್ಷಣೆಯ ಮನವಿ