‘ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ’: ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದ ರಾಮ್‌ ಗೋಪಾಲ್ ವರ್ಮಾ

“ಭಾರತದಲ್ಲಿ ಕೇವಲ ಒಂದು ದಿನ ಮಾತ್ರ ದೀಪಾವಳಿ, ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ” ಎಂದು ನಿರ್ದೇಶಕ ರಾಮ್‌ಗೋಪಾಲ್ ವರ್ಮಾ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸೋಮವಾರ (ಅ.20) ಪೋಸ್ಟ್ ಹಾಕಿದ್ದು, ಈ ಮೂಲಕ ಗಾಝಾ ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದಿದ್ದಾರೆ. ವರ್ಮಾ ಅವರ ಈ ವಿಕೃತ ಪೋಸ್ಟ್‌ಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪ್ರಶಸ್ತಿ ವಿಜೇತ ಪತ್ರಕರ್ತೆ ರಾಣಾ ಅಯ್ಯೂಬ್ ವರ್ಮಾ ಅವರ ಪೋಸ್ಟ್ ಅನ್ನು ರೀಪೋಸ್ಟ್ ಮಾಡಿದ್ದು, “ಪುನರುಚ್ಚರಿಸುತ್ತಿದ್ದೇನೆ: ನೈತಿಕವಾಗಿ ಭ್ರಷ್ಟಗೊಂಡಿರುವ ರಾಷ್ಟ್ರದಲ್ಲಿ ವೈರಸ್‌ಗೆ ಕೊಲ್ಲಲು ಏನು … Continue reading ‘ಗಾಝಾದಲ್ಲಿ ಪ್ರತಿದಿನವೂ ದೀಪಾವಳಿ’: ನರಮೇಧವನ್ನು ಸಂಭ್ರಮಿಸಿ ವಿಕೃತಿ ಮೆರೆದ ರಾಮ್‌ ಗೋಪಾಲ್ ವರ್ಮಾ