ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್
ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ ಪ್ರಕರಣದ ಕುರಿತು ಕೇಂದ್ರ ತನಿಖಾ ದಳದಿಂದ (ಸಿಬಿಐ) ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಸೋಮವಾರ (ಜುಲೈ 13) ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶ ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿ ಮಾಡಿದೆ. ಇದರೊಂದಿಗೆ, ದೇವಾಲಯದ … Continue reading ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್
Copy and paste this URL into your WordPress site to embed
Copy and paste this code into your site to embed