ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಖನೌ ವಿಭಾಗೀಯ ಆಯುಕ್ತ ವಿಜಯ್ ವಿಶ್ವಾಸ್ ಪಂತ್ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ಸಂಜಯ್ ಪ್ರಸಾದ್ ಅವರಿಗೆ ಪ್ರಾಥಮಿಕ ವರದಿಯನ್ನು ಸಲ್ಲಿಸಿದ್ದಾರೆ. ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ಇನ್ನೂ ನಡೆಯುತ್ತಿದೆ, ಹೆಚ್ಚಿನ ಸಂಗತಿಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಅವರು … Continue reading ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ