ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಗಳ ದುರುಪಯೋಗದ ಆರೋಪದಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿದ ನಂತರ ಈ ಬೆಳವಣಿಗೆ ನಡೆದಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಕ್ತ ಮತ್ತು ನ್ಯಾಯಯುತ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಮತ್ತು … Continue reading ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ