Homeಮುಖಪುಟರಾಮನಗರ: ಸೋಲಿನತ್ತ ಮುಖ ಮಾಡಿದ ನಿಖಿಲ್ ಕುಮಾರ ಸ್ವಾಮಿ

ರಾಮನಗರ: ಸೋಲಿನತ್ತ ಮುಖ ಮಾಡಿದ ನಿಖಿಲ್ ಕುಮಾರ ಸ್ವಾಮಿ

- Advertisement -
- Advertisement -

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಸೋಲಿನತ್ತ ಮುಖ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಸ್ಪಷ್ಟ ಮುನ್ನಡೆ ಸಾದಿಸುವ ಮೂಲಕ ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ.

ನಿಖಿಲ್ ಕುಮಾರಸ್ವಾಮಿ 25,000 ಮತಗಳ ಅಂತರದಿಂದ ಹಿನ್ನಡೆ ಅನುಭವಿಸಿದ್ದಾರೆ. ಕಾಂಗ್ರೆಸ್‌ನ ಇಕ್ಬಾಲ್ ಹುಸೇನ್ 53,282 ಮತಗಳನ್ನು ಪಡೆಯುವ ಮೂಲಕ ಗೆಲುವಿನ ಸನಿಹದಲ್ಲಿದ್ದಾರೆ.

2018ರಲ್ಲಿ ಚನ್ನಪಟ್ಟಣ ಮತ್ತು ರಾಮನಗರದಲ್ಲಿ ಎಚ್.ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದರು. ಕೊನೆಗೆ ಚನ್ನಪಟ್ಟಣ ಉಳಿಸಿಕೊಂಡು ರಾಮನಗರಕ್ಕೆ ರಾಜೀನಾಮೆ ನೀಡಿದ್ದರು. ಉಪ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿಯವರು ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಸೋಲು ಕಂಡಿದ್ದರು.

ಇದನ್ನೂ ಓದಿ; ಎರಡೂ ಕ್ಷೇತ್ರಗಳಲ್ಲಿ ಭಾರೀ ಹಿನ್ನಡೆ ಅನುಭವಿಸಿದ ವಿ.ಸೋಮಣ್ಣ: ಬಿಜೆಪಿಗೆ ಮುಖಭಂಗ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...