ಬೆಟ್ಟಿಂಗ್ ಆ್ಯಪ್‌ ಪ್ರಚಾರ: ರಾಣಾ ದಗ್ಗುಬಾಟಿ, ವಿಜಯ್ ದೇವರಕೊಂಡ, ಪ್ರಕಾಶ್ ರಾಜ್ ಸೇರಿದಂತೆ 25 ಮಂದಿ ವಿರುದ್ದ ಪ್ರಕರಣ ದಾಖಲು

ಅಕ್ರಮ ಬೆಟ್ಟಿಂಗ್, ಜೂಜಾಟ ಮತ್ತು ಕ್ಯಾಸಿನೊ ಅಪ್ಲಿಕೇಶನ್‌ಗಳನ್ನು ಪ್ರಚಾರ ಮಾಡಿ ಸಾರ್ವಜನಿಕರಿಗೆ ಆರ್ಥಿಕ ನಷ್ಟವನ್ನುಂಟು ಮಾಡಿದ ಆರೋಪದ ಮೇಲೆ ಟಾಲಿವುಡ್ ನಟರು ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಸೇರಿದಂತೆ 25 ಜನರ ವಿರುದ್ಧ ಭಾನುವಾರ ತೆಲಂಗಾಣದ ಸೈಬರಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಎಫ್‌ಐಆರ್‌ನಲ್ಲಿ ಹೆಸರಿಸಲಾದ 25 ಜನರಲ್ಲಿ ಪ್ರಮುಖ ನಟರಾದ ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ಮಂಚು ಲಕ್ಷ್ಮಿ, ಪ್ರಣೀತಾ ಮತ್ತು ನಿಧಿ ಅಗರ್ವಾಲ್ ಸೇರಿದ್ದಾರೆ. ಆರೋಪಿ 1 ಮತ್ತು ಆರೋಪಿ … Continue reading ಬೆಟ್ಟಿಂಗ್ ಆ್ಯಪ್‌ ಪ್ರಚಾರ: ರಾಣಾ ದಗ್ಗುಬಾಟಿ, ವಿಜಯ್ ದೇವರಕೊಂಡ, ಪ್ರಕಾಶ್ ರಾಜ್ ಸೇರಿದಂತೆ 25 ಮಂದಿ ವಿರುದ್ದ ಪ್ರಕರಣ ದಾಖಲು