‘ನ್ಯಾಯಾಧೀಶರೇ ಆರೋಪಿಯಾದರೆ… ವಿಚಾರಣಾ ಪೀಠದಲ್ಲಿ ಸ್ವತಃ ನ್ಯಾಯಮೂರ್ತಿಯಾಗಿ ಕುಳಿತರೇ?’
| ಮಲ್ಲಿಗೆ ಸಿರಿಮನೆ | ಸುಪ್ರೀಂ ಕೋರ್ಟ್‍ನ ಮುಖ್ಯನ್ಯಾಯಮೂರ್ತಿಯ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದ ವರದಿಗಳೊಂದಿಗೆ ಭಾರತದ ಪ್ರಜ್ಞಾವಂತ ನಾಗರೀಕರು ಆತಂಕದೊಂದಿಗೇನೆ ಇಂದಿನ ದಿನಕ್ಕೆ ಕಣ್ಣು ತೆರೆದರು. ಪ್ರತಿ ದಿನ ಒಂದಲ್ಲ ಒಂದು ರೀತಿಯಲ್ಲಿ ದೇಶದ ಪ್ರಜಾತಂತ್ರ ವ್ಯವಸ್ಥೆ ಶಾಕ್‍ಗಳನ್ನು ಅನುಭವಿಸುತ್ತಿರುವ ಸಂದರ್ಭದಲ್ಲೇ ಈ ಪ್ರಕರಣ ಬೆಳಕಿಗೆ ಬಂದಿರುವುದು ಆಘಾತಕಾರಿಯಾಗಿದೆ; ದೇಶದ ಅತ್ಯುಚ್ಛ ನ್ಯಾಯದಾನ ಸಂಸ್ಥೆಯನ್ನೂ ಸೇರಿದಂತೆ ಎಲ್ಲವನ್ನೂ ಜನರು ಅನುಮಾನದಿಂದ ನೋಡುವಂತಹ ಸಂದರ್ಭ ಸೃಷ್ಟಿಯಾಗಿದೆ. ಪ್ರಕರಣದ ಹಿನ್ನೆಲೆ: ಸುಪ್ರೀಂ ಕೋರ್ಟ್‍ನ ಮಾಜಿ ಮಹಿಳಾ ನೌಕರರೊಬ್ಬರು ಸಿಜೆಐ (ಭಾರತದ … Continue reading ‘ನ್ಯಾಯಾಧೀಶರೇ ಆರೋಪಿಯಾದರೆ… ವಿಚಾರಣಾ ಪೀಠದಲ್ಲಿ ಸ್ವತಃ ನ್ಯಾಯಮೂರ್ತಿಯಾಗಿ ಕುಳಿತರೇ?’
Copy and paste this URL into your WordPress site to embed
Copy and paste this code into your site to embed