ರನ್ಯಾ ರಾವ್, ತರುಣ್ ರಾಜು ಭಾರತಕ್ಕೆ 31 ಕೆಜಿಗೂ ಅಧಿಕ ಚಿನ್ನ ಕಳ್ಳಸಾಗಣೆ ಮಾಡಿದ್ದಾರೆ: ಕೋರ್ಟ್‌ಗೆ ಡಿಆರ್‌ಐ ಮಾಹಿತಿ

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರ ನಟರಾದ ರನ್ಯಾ ರಾವ್ ಮತ್ತು ತರುಣ್ ಕೊಂಡೂರು ರಾಜು 31 ಕೆಜಿಗೂ ಹೆಚ್ಚು ಚಿನ್ನವನ್ನು ಭಾರತಕ್ಕೆ ಕಳ್ಳಸಾಗಣೆ ಮಾಡಿದ್ದಾರೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಕೋರ್ಟ್‌ಗೆ ಹೇಳಿಕೊಂಡಿದೆ. ಚಿನ್ನದ ಕಳ್ಳಸಾಗಣೆ ಪ್ರಕರಣದ ಎರಡನೇ ಆರೋಪಿ ರಾಜು (36)ಗೆ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡುವುದನ್ನು ಡಿಆರ್‌ಐ ಆಕ್ಷೇಪಿಸಿ ತನ್ನ ತನಿಖೆಯ ಹೊಸ ಮಾಹಿತಿಗಳನ್ನು ಬಹಿರಂಗಪಡಿಸಿದೆ. ಏಪ್ರಿಲ್ 7 ರಂದು ಸಿಸಿಎಚ್ -64 ಎಲ್‌ಎಕ್ಸ್‌ಐಐ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ … Continue reading ರನ್ಯಾ ರಾವ್, ತರುಣ್ ರಾಜು ಭಾರತಕ್ಕೆ 31 ಕೆಜಿಗೂ ಅಧಿಕ ಚಿನ್ನ ಕಳ್ಳಸಾಗಣೆ ಮಾಡಿದ್ದಾರೆ: ಕೋರ್ಟ್‌ಗೆ ಡಿಆರ್‌ಐ ಮಾಹಿತಿ