ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸನ್ಯಾಸಿ ವಿರುದ್ಧ ಅತ್ಯಾಚಾರ ಆರೋಪ

ಪಶ್ಚಿಮ ಬಂಗಾಳದ ಮಹಿಳೆಯೊಬ್ಬರು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸನ್ಯಾಸಿ ಕಾರ್ತಿಕ್ ಮಹಾರಾಜ್ ವಿರುದ್ದ ಅತ್ಯಾಚಾರ ಆರೋಪ ಮಾಡಿದ್ದಾರೆ. ಬಿಜೆಪಿಗೆ ಆಪ್ತರಾಗಿರುವ ಕಾರ್ತಿಕ್ ಮಹಾರಾಜ್ ಆರೋಪಗಳನ್ನು ನಿರಾಕರಿಸಿದ್ದಾರೆ. ಭಾರತ್ ಸೇವಾಶ್ರಮ ಸಂಘದ ಸನ್ಯಾಸಿ ಕಾರ್ತಿಕ್ ಮಹಾರಾಜ್ ಅವರು ಮುರ್ಷಿದಾಬಾದ್‌ನಲ್ಲಿರುವ ಆಶ್ರಮಕ್ಕೆ ತನ್ನನ್ನು ಕರೆದೊಯ್ದು, ಅದರ ಆವರಣದಲ್ಲಿರುವ ಶಾಲೆಯಲ್ಲಿ ಬೋಧನಾ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರು ಮತ್ತು ಆಶ್ರಮದಲ್ಲಿ ವಸತಿಯನ್ನೂ ನೀಡಿದ್ದರು. ಆದರೆ, ಒಂದು ದಿನ ರಾತ್ರಿ ಸನ್ಯಾಸಿ ತನ್ನ ಕೋಣೆಗೆ ನುಗ್ಗಿ ಅತ್ಯಾಚಾರ ಎಸಗಿದ್ದಾರೆ. 2013ರ ಜನವರಿಯಿಂದ ಜೂನ್ … Continue reading ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸನ್ಯಾಸಿ ವಿರುದ್ಧ ಅತ್ಯಾಚಾರ ಆರೋಪ