14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 14 ವರ್ಷದ ದಲಿತ ಬಾಲಕಿಯ ಭೀಕರ ಅತ್ಯಾಚಾರ, ಕೊಲೆ ನಡೆದಿದ್ದು, ಈ ಸಂಬಂಧ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ (ಜ.15) ಬೆಳಿಗ್ಗೆ ಶಾಲೆಗೆ ಹೋದ ಬಾಲಕಿಯ ಶವ, ಆಕೆಯ ಮನೆಯಿಂದ ಸುಮಾರು 17 ಕಿಲೋ ಮೀಟರ್ ದೂರದ ವಾಣಿಯಂಬಲಂ ಎಂಬಲ್ಲಿ ರೈಲ್ವೆ ಹಳಿಯ ಬಳಿ ಪೊದೆಗಳ ನಡುವೆ ಪತ್ತೆಯಾಗಿದೆ. ಬಾಲಕಿ ಶಾಲೆಯಿಂದ ಮನೆಗೆ ಮರಳದ ಹಿನ್ನೆಲೆ, ಆಕೆಯ ತಾಯಿ ಕರೆ ಮಾಡಿದ್ದರು. ಗುರುವಾರ ಸಂಜೆ 5 ಗಂಟೆಯ ಸುಮಾರಿಗೆ … Continue reading 14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು