ಅತ್ಯಾಚಾರ ಪ್ರಕರಣ | ಬಿಜೆಪಿ ಸರ್ಕಾರ ಮನೆ ಧ್ವಂಸಗೊಳಿಸಿದ್ದ ಆರೋಪಿ ಖುಲಾಸೆ

ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ನ್ಯಾಯಾಲಯ ಮಾಜಿ ಕೌನ್ಸಿಲರ್ ಒಬ್ಬರನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿದೆ. ಶಫೀಕ್ ಅನ್ಸಾರಿ (58) ಖುಲಾಸೆಗೊಂಡ ವ್ಯಕ್ತಿ. ವರದಿಗಳ ಪ್ರಕಾರ, ಸ್ಥಳೀಯಾಡಳಿತ ಅತಿಕ್ರಮಣ ತೆರವಿನ ಭಾಗವಾಗಿ ಮಹಿಳೆಯ ಮನೆಯನ್ನು ಕೆಡವಿತ್ತು. ತನ್ನ ಮನೆ ಕೆಡವಲು ಶಫೀಕ್ ಅನ್ಸಾರಿ ದೂರು ನೀಡಿರುವುದೇ ಕಾರಣ ಎಂಬ ವೈಷಮ್ಯದಲ್ಲಿ ಮಹಿಳೆ ಸುಳ್ಳು ಅತ್ಯಾಚಾರ ದೂರು ದಾಖಲಿಸಿದ್ದರು. ಮಾರ್ಚ್ 2021ರಲ್ಲಿ ಮಹಿಳೆ ಅತ್ಯಾಚಾರ ದೂರು ದಾಖಲಿಸಿದ್ದರು. ಇದಾಗಿ 10 ದಿನಗಳ ಒಳಗೆ ಸರ್ಕಾರ ಶಫೀಕ್ ಅನ್ಸಾರಿ ಅವರ ಮನೆಯನ್ನು ಕೆಡವಿತ್ತು. … Continue reading ಅತ್ಯಾಚಾರ ಪ್ರಕರಣ | ಬಿಜೆಪಿ ಸರ್ಕಾರ ಮನೆ ಧ್ವಂಸಗೊಳಿಸಿದ್ದ ಆರೋಪಿ ಖುಲಾಸೆ